32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ : ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21 ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರ ಪುತ್ರ ವಿಷು ಸಂಪಿಗೆತಾಯ, ಕುವೆಟ್ಟು ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಮಚ್ಚಿನ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಕಾಂತ್ ಗೌಡ ನಿಡ್ಡಾಜೆ, ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹೊನ್ನಪ್ಪ ಕುಲಾಲ, ಮಚ್ಚಿನ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷ ಚಿದಾನಂದ ಪೂಜಾರಿ ಸೋಮಾವತಿ, ಮಚ್ಚಿನ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯ ಕ್ಷ ಪದ್ಮನಾಭ ಸಾಲ್ಯಾನ್,ಉಪಾಧ್ಯಕ್ಷ ಶ್ರೀಧರ್ ಪೂಜಾರಿ ಆಟ್ಲ, ಪಕ್ಷದ ಹಿರಿಯ ಕಾರ್ಯಕರ್ತರಾದ ಪದ್ಮನಾಭ ಅರ್ಕಜೆ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ವಸಂತಿ ಮಚ್ಚಿನ, ಶಕ್ತಿ ಕೇಂದ್ರ ಪ್ರಮುಖ್ ನಾರಾಯಣ ಶೆಟ್ಟಿ ನೆತ್ತರ, ಗ್ರಾಮ ಪಂಚಾಯತ್ ಸದಸ್ಯರಾದ ರಮ್ಯಶ್ರೀ, ಜಯಶ್ರೀ, ಚೇತನ್ ಪಲ್ಲತಳ, ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಹೇಮಂತ್ ಶೆಟ್ಟಿ ಮಚ್ಚಿನ, ದೇವಸ್ಥಾನ ಮ್ಯಾನೇಜರ್ ಬಾಲಕೃಷ್ಣ ಬಿ, ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya
error: Content is protected !!