27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

ಮಚ್ಚಿನ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಪ್ರತಿಭಾ ಸಂಭ್ರಮ 2025-26 ಶಾಲಾ ವಾರ್ಷಿಕೋತ್ಸವವು.ನ 21 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸೋಮಾವತಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಶಾಲಾ ಪ್ರಾಂಶುಪಾಲರಾದ ಅಕ್ಷತಾ, ಪೋಷಕ ಸಮಿತಿ ಸದಸ್ಯರಾದ ಸದಾನಂದ ಶೆಟ್ಟಿ ಮತ್ತು ಶ್ರೀಮತಿ ಲತಾ ಇವರು ಉಪಸ್ಥಿತರಿದ್ದರು. 2024.25 ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ಕೂಟದಲ್ಲಿ ಮತ್ತು ಕಲಿಯುಕೆಯಲಿ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.

ಪೋಷಕರ ಆಟೊ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನಿಸಲಾಯಿತು. ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಶಾಲಾ ಪ್ರಾಂಶುಪಾಲರಾದ ಅಕ್ಷತಾ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕಿಯರಾದ ಆಶಾ ಪೈ ಹಾಗೂ ರಶ್ಮಿತ ನಡೆಸಿದರು ಖಾಲಿದ್ ಬಿ ವಂದಿಸಿದರು.

✍️.ಹರ್ಷ ಬಳ್ಳಮಂಜ

Related posts

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!