30 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedವರದಿ

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

ಮಿತ್ತಬಾಗಿಲು ಗ್ರಾಮದ ಅಡ್ಕ ನಿವಾಸಿ ಬಿಜೆಪಿ ಬೂತ್ 18ರ ಕಾರ್ಯದರ್ಶಿ ರಮೇಶ್ ಗೌಡರವರು ತಾನು ಕೆಲಸ ಮಾಡುವ ಸಂದರ್ಭದಲ್ಲಿ ಬಿದ್ದು ಗಾಯಗೊಂಡಿದ್ದು ಇಂದು ಅವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಲವಂತಿಗೆ ಶಕ್ತಿಕೇಂದ್ರ ಅಧ್ಯಕ್ಷ ಮದುಸೂಧನ್, ಮಿತ್ತಬಾಗಿಲು ಶಕ್ತಿಕೇಂದ್ರ ಅಧ್ಯಕ್ಷ ಸಚಿನ್ ಗೌಡ ಜೊತೆಗಿದ್ದರು.

Related posts

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!