September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

ಧರ್ಮಸ್ಥಳ: ರೂ. 614 ಕೋಟಿ ವೆಚ್ಚದ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನ.22 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದು ಶುಭ ಹಾರೈಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕುಶಾಲಪ್ಪ ಗೌಡ, ಶಿವಪ್ರಸಾದ್ ಅಜಿಲ ಧರ್ಮಸ್ಥಳ, ಮುಗೆರೋಡಿ ಕಂಪೆನಿಯ ಸುಧಾಕರ ಶೆಟ್ಟಿ, ಪ್ರೀತಂ ಧರ್ಮಸ್ಥಳ, ವಿವಿಧ ಗ್ರಾ.ಪಂ ಅಧ್ಯಕ್ಷರುಗಳು, ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಸ್ವಾಗತಿಸಿದರು.

Related posts

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರಿಗೆ ಮಡಿವಾಳ ಸಮಾಜ ಸಂಘದಿಂದ ಸನ್ಮಾನ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya
error: Content is protected !!