24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

ಕನ್ಯಾಡಿ1: ಇಲ್ಲಿಯ ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ. ಸದಸ್ಯ ಪ್ರವೀಣ್ ವಿ,ಜಿ ನೆರವೇರಿಸಿದರು.

ಅಧ್ಯಕ್ಷತೆಯನ್ನು ಮಾ| ಲವಿತ್ ವಹಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ, ಆಶಾ ಕಾರ್ಯಕರ್ತೆಯರಾದ ಹೇಮಲತಾ, ಶಿಲ್ಪ ಭಾಗವಹಿಸಿದರು.

ಮಕ್ಕಳಿಗೆ ಆಟೋಟ ಸ್ಪರ್ಧೆ ಙೇರ್ಪಡಿಸಿ ಬಹುಮಾನ ವಿತರಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆ ಅಂಕಿತ ಕಾರ್ಯಕ್ರಮ ನಿರೂಪಿಸಿ, ರೇಷ್ಮಾ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!