22.9 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕವರದಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು ಇವರು ನ.22ರಂದು ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ವತಿಯಿಂದ ಶಿಶಿಲದ ವಂಶಸ್ಥರಾದ ಲಾವಣ್ಯ ಬಳ್ಳಾಲ್ ಅವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಪದ್ಮಾoಜಲಿ ಧರ್ಮಸ್ಥಳ, ಮಹೇಂದ್ರವರ್ಮ ಉಪ್ಪಿನಂಗಡಿ, ಭುಜಬಲಿ ಧರ್ಮಸ್ಥಳ, ವಿಜಯಕುಮಾರ್, ಜಿನರಾಜ ಪೂವಣಿ ಉಜಿರೆ, ಫಣಿರಾಜ್ ಜೈನ್ ಕೊಕ್ಕಡ, ರಾಜೇಂದ್ರ ಕುಮಾರ್ ಮೂಡಾರ್, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಮಹಾವೀರ್ ದೆಪ್ಪುನಿ, ಶುಭಕರ್ ಹೆಗ್ಡೆ ಇಜಿಂಲ್ಲಾಪ್ಪಾಡಿ ಬೀಡು, ಚಂಪಾ ಬೆಳ್ತಂಗಡಿ, ವಿಜಯಕುಮಾರ್ ಬಪ್ಪಕೋಡಿ, ಮಹಾವೀರ ಜೈನ್ ಇಜೀಲಾಂಪಾಡಿ, ಸಂತೋಷ್ ಕುಮಾರ್ ನಿರ್ದೇಶಕರು ಭೂ ಅಭಿವೃದ್ಧಿ ಬ್ಯಾಂಕ್, ರತ್ನವರ್ಮ ಜೈನ್ ಕನ್ಯಾಡಿ, ಮನೋಹರ್ ಜೈನ್ ಶಿವಮೊಗ್ಗ, ಶ್ರೀಧರ್ ಹೆಗ್ಡೆ ಪುತ್ತೂರು, ಮಲ್ಲಿನಾಥ ಜೈನ್ ಧರ್ಮಸ್ಥಳ, ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳ ಪುರೋಹಿತರಾದ ಅರಹಂತ ಇಂದ್ರ ಹಾಗೂ ಪ್ರದೀಪ್ ಪುರೋಹಿತರು ಇಜಿಲಾoಪಾಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕೊಕ್ಕಡದ ಫಣಿರಾಜ್ ಜೈನ್ ರವರು ಭೋಜನದ ವ್ಯವಸ್ಥೆ ಮಾಡಿದರು. ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಯುವರಾಜ ಪೂವಣಿ ನೆಕ್ಕರಾಜೆ ವಂದಿಸಿದರು.

Related posts

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya
error: Content is protected !!