ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

ಕಳೆoಜ : ಇಲ್ಲಿಯ ಶಿಬರಾಜೆ, ಕಾಯರ್ತಡ್ಕ ಕುಕ್ಕಾಜೆ ಮನೆಯ ಕುಶಾಲಪ್ಪ ನಾಯ್ಕರು ಅನಾರೋಗ್ಯದಿಂದ ಸ್ವರ್ಗಸ್ಥರಾಗಿದ್ದು ಅವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ನ. 23 ರಂದು ಭೇಟಿ ನೀಡಿ ಸಾಂತ್ವನ ಹೇಳಿ ಆರ್ಥಿಕವಾಗಿ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷ ಹರೀಶ್ ಕುಮಾರ್ ವಳಗುಡ್ಡೆ, ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ, ಬೂತ್ ಮಾಜಿ ಅಧ್ಯಕ್ಷರು, ಪ್ರವೀಣ್ ಗೌಡ ಬಟ್ಯಾಲು, ಕಾರ್ಯದರ್ಶಿ ದಯಾನಂದ ಕುಕ್ಕಾಜೆ, ಹರೀಶ್ ನೆಕ್ಕರಾಜೆ, ಗಂಗಾಧರ ಗೌಡ ಪಲ್ಲದ ಮೂಲೆ ಉಪಸ್ಥಿತರಿದ್ದರು.

Related posts

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಎಸ್‌ಐಆ‌ರ್ ಆ.17 ರವರೆಗೆ ವಿಸ್ತರಣೆ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya
error: Content is protected !!