23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಪೆರ್ವಾರು ಮನೆಯ ದಿ‌.ಬಾಬು ಶೆಟ್ಟಿಯವರ ಧರ್ಮಪತ್ನಿ ಗುರುವಾಯನಕೆರೆ ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) (85ವ) ಅವರು ಅಲ್ಪಕಾಲದ ಅಸೌಖ್ಯದಿಂದ ನ.23 ರಂದು ಸ್ವ ಗೃಹದಲ್ಲಿ ನಿಧನರಾದರು.

ಮೃತರು ನಾಲ್ಕು ಪುತ್ರರಾದ ಸೀತರಾಮ ಶೆಟ್ಟಿ, ಶೇಖರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ,ಹರೀಶ್ ಶೆಟ್ಟಿ, ಒರ್ವೆ ಪುತ್ರಿ ರೂಪಾ ಶೆಟ್ಟಿ ಹಾಗೂ ಅಪಾರ ಪ್ರಮಾಣದ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ನ 24 ರ ಬೆಳಿಗ್ಗೆ 8.30ಕ್ಕೆ ಪುಂಜಾಲಕಟ್ಟೆ ಪೆರ್ವಾರುವಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Related posts

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya
error: Content is protected !!