September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

ಉಜಿರೆ: ಇಲ್ಲಿಯ ವಿದ್ಯಾನಗರ ನಿವಾಸಿ ಟೈಲರ್ ಗೋಪಾಲ ಆಚಾರ್ಯ ರವರ ಪತ್ನಿ ಗೀತಾ ಆಚಾರ್ಯ (52ವರ್ಷ) ರವರು ಅನಾರೋಗ್ಯದಿಂದ ನ.23ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತಿ ಗೋಪಾಲ ಆಚಾರ್ಯ, ಓರ್ವ ಪುತ್ರ ರಾಜೇಶ್ ಆಚಾರ್ಯ, ಓರ್ವೆ ಪುತ್ರಿ ರಜನಿ, ಸೊಸೆ ರಶ್ಮಿ, ಅಳಿಯ ರಕ್ಷಿತ್ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ನಾವೂರು: ನವೋದಯ ಯುವಕ ಮಂಡಲದಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟು ವಿತರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

Suddi Udaya

ತೆಂಕಕಾರಂದೂರು: ಗಾಳಿ ಮಳೆಗೆ ನೆಲಕ್ಕುರುಳಿದ 200 ವರ್ಷದ ಪುರಾತನ ಮರ

Suddi Udaya

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya
error: Content is protected !!