24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ ಅರ್ಚನಾ. ಎಸ್, ಕೆ-ಸೆಟ್ 2025 ಪರೀಕ್ಷೆಯ ಪತ್ರಿಕೋದ್ಯಮ ವಿಷಯದಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

ನ. 2 ರಂದು ರಾಜ್ಯಾದ್ಯಂತ ಈ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ನಡೆದಿತ್ತು. ಇವರು ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮೂಲತಃ ಕಲ್ಲಡ್ಕದವರಾದ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.

Related posts

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಬೆಳ್ತಂಗಡಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ರೂ.11 ಕೋಟಿ ಅನುದಾನ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!