23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮಡಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವಿಭಾಗಿಯ ಮಟ್ಟದ ಜನಪದ

ಗೀತಗಾಯನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

Related posts

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya
error: Content is protected !!