25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

ಬೆಳ್ತಂಗಡಿ:ಕೇರಳದ ಪ್ರಸಿದ್ಧ ದೇವಸ್ಥಾನ ಮಡಾಯಿ ಕಾವು ತಿರುವರ್ಕಾಡು ಭಗವತಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ ರವರು ಕೇರಳದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Related posts

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya
error: Content is protected !!