22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

ಧರ್ಮಸ್ಥಳ:ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಇದರ ಧರ್ಮಸ್ಥಳ ಶಾಖೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ನ 24 ರಂದು ನೀಡಿದರು.

ವಿಜಯ ಕ್ರೆಡಿಟ್ ಸೊಸೈಟಿಯನ್ನು ವೀಕ್ಷಿಸಿ,ಸೊಸೈಟಿ ಗ್ರಾಹಕರಿಗೆ ನೀಡುತ್ತಿರುವ ಸಾಲ ಸೌಲಭ್ಯ ಹಾಗೂ ವ್ಯವಹಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸೊಸೈಟಿ ಅಧ್ಯಕ್ಷ ಅಜಿತ್ ಜಿ ಶೆಟ್ಟಿ, ಸಿಇಒ ಸುಜಯ್ ಶೆಟ್ಟಿ,ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಸಿಬ್ಬಂದಿಗಳ ಶ್ರಮ, ಸದಸ್ಯರ ಸಹಕಾರದ ಫಲವಾಗಿ ಸಂಸ್ಥೆಯು ಉತ್ತಮವಾಗಿ ಬೆಳೆಯುತ್ತಿದೆ ಎಂದರು.

ವಿಜಯ ಕ್ರೆಡಿಟ್ ವತಿಯಿಂದ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಜಯಂತ್ ಶೆಟ್ಟಿ ಕುಂಠಿನಿ,ನಿರ್ದೇಶಕರಾದ ಜಯರಾಮ ಭಂಡಾರಿ,ಶಾಖಾ ವ್ಯವಸ್ಥಾಪಕ ಅಶೋಕ್,ಸಿಬ್ಬಂದಿಗಳು ಉಪಸ್ಥಿತರಿದ್ದರು ‌

Related posts

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya
error: Content is protected !!