September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ ನಡೆಸಲಾಯಿತು.

ಈ ವೇಳೆ ತನ್ನ ವಾಗ್ದಾನದಂತೆ ವಿಶೇಷ ಅನುದಾನದಲ್ಲಿ ರೂ.1 ಕೋಟಿ ಅನುದಾನವನ್ನು ಮಿಸಲಿರಿಸುವುದಾಗಿ ಶಾಸಕರು ಸಂಪೂರ್ಣ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷ ಪದ್ಮ ಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುನೀಲ್ ಗೌಡ ಅನಾವು, ತಾಲೂಕು ಸಂಘದ ನಿರ್ದೇಶಕರುಗಳಾದ ಮಾಧವ ಗೌಡ, ದಿನೇಶ್ ಗೌಡ ಕೊಯ್ಯೂರು, ವಿ. ಜಿ ವಸಂತ್ ಗೌಡ ನಡ,ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ಗೌಡ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನಿತಿನ್ ಕಲ್ಮಂಜ, ಭರತ್ ಪುದುವೆಟ್ಟು, ಪ್ರದೀಪ್ ನಾಗಾಜೆ ನಾವೂರು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಬಂದಾರು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!