March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ ನೀಡಿ ಮಹೇಶ್ ತಾಯಿ ಅಗಲುವಿಕೆಯ ಬಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಹಾಗೂ ಪಂಚಾಯತ್ ಸದಸ್ಯರಾದ ಅರವಿಂದ್ ಲಾಯಿಲ, ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಕುಲಾಲ್, ಮಾಜಿ ಸದಸ್ಯೆ ವಸಂತಿ, ಇಂದಬೆಟ್ಟು ಶಕ್ತಿಕೇಂದ್ರ ಮಾಜಿ ಅಧ್ಯಕ್ಷ ಗಂಗಾಧರ್ ಪರಾರಿ ಸ್ಥಳೀಯರಾದ ಸಂತೋಷ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya
error: Content is protected !!