March 7, 2026
Uncategorized

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿನ 3ನೇ ತರಗತಿ ವಿದ್ಯಾರ್ಥಿ ಕು.ಶ್ರಾವ್ಯ ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆಯಲ್ಲಿ ತಾಲೂಕಿನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುವುದು ಕುಂಭಶ್ರೀ ವಿದ್ಯಾ ಸಂಸ್ಥೆ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ,ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Related posts

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!