September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ.ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ, ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು, ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ ಅಭಿಯಾನ 2025 ಹಾಗೂ ಗೀತಾ ಜಯಂತಿ ಅಂಗವಾಗಿ ಮಂಗಳೂರಿನಲ್ಲಿ ನ.23 ರಂದು ನಡೆದ ಜಿಲ್ಲಾ ಮಟ್ಟದ ಭಗವದ್ಗೀತಾ

ಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಗೀತಾ ಕಂಠಪಾಠ ಸ್ಪರ್ಧೆಯಲ್ಲಿ 8ನೇ ತರಗತಿ ಸಾನ್ವಿ.ಎಸ್ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಗುಟ್ಕಾ-ಪಾನ್‌ ಮಸಾಲಾ ನಿಷೇಧ ಆದೇಶ ಹಿಂಪಡೆದ ಸರ್ಕಾರ

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya
error: Content is protected !!