September 6, 2026
ಅಭಿನಂದನೆ

ಜಿ ಕೃಷ್ಣ ಬೆಳ್ತಂಗಡಿ ಇವರಿಗೆ ಕಟೀಲಿನಲ್ಲಿ “ಯುವ ರತ್ನ” ಪ್ರಶಸ್ತಿ ಪ್ರಧಾನ

.

ಬೆಂಗಳೂರಿನ ಜಾಗೃತಿ ಟ್ರಸ್ಟ್ ನವರು ಭಾನುವಾರ ಕಟೀಲು ಸರಸ್ವತಿ ಭವನದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ವೈಭವ” ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ಜಾಹಿರಾತು ಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಯುವ ರತ್ನ” ಪ್ರಶಸ್ತಿ ನೀಡಿ ಗೌರವಿಸಿತು.


ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಸಂಸ್ಥೆಯ ಮೋಹನ್ ಆಳ್ವ, ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಉಪ ಆಯುಕ್ತ ಮಂಜುನಾಥ್, ಕಿನ್ನಿಗೋಳಿಯ ಭುವನಭಿರಾಮ್ ಉಡುಪ, ಚಲನಚಿತ್ರ ಕಲಾವಿದರದ ಪ್ರಕಾಶ್ ತುಮಿನಾಡು, ಅವಿನಾಶ್ ಶೆಟ್ಟಿ, ಮಂಗಳೂರು ಸಾರಿಗೆ ಇಲಾಖೆಯ ಶ್ರೀಧರ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

Related posts

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಸಾಧಕ ಯೋಧ ಪ್ರಶಸ್ತಿಗೆ ಆಯ್ಕೆ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!