37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

ಬೆಳ್ತಂಗಡಿ: ಲಾಯಿಲ ಗ್ರಾಮದ ಅಲ್ಲಾಟ ನಿವಾಸಿ ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ (64ವರ್ಷ) ಅಲ್ಪಕಾಲದ ಅಸೌಖ್ಯದಿಂದ ನ. 23ರಂದು ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಪಟ್ಟಣ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲೀನಾ ವೇಗಸ್, ಪುತ್ರರಾದ ರೋಹಿತ್ ವೇಗಸ್, ರಾಯ್ಡನ್ ವೇಗಸ್, ಸೊಸೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಭಜನಾ ಮಂಡಳಿಯಿಂದ ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗರವರಿಗೆ ಗುರುವಂದನಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!