22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ. ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ , ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು, ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ ಅಭಿಯಾನ 2025 ಹಾಗೂ ಗೀತಾ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಭಗವದ್ಗೀತಾ ಸ್ಪರ್ಧೆಯು (ನ.23)ಮಂಗಳೂರಿನಲ್ಲಿ ನಡೆದಿದ್ದು

, ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿದ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ಉಜಿರೆ ವಿದ್ಯಾರ್ಥಿನಿ ಅದ್ವಿತಿ ರಾವ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya
error: Content is protected !!