23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮಲವಂತಿಗೆ :ಇಲ್ಲಿಯ ಪಾಮಾಜಿ ಪ್ರದೇಶದಲ್ಲಿ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇಲ್ಲದ್ದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಯ ಅಭಿವೃದ್ದಿಗೆ ಶಾಸಕ ಹರೀಶ್ ಪೂಂಜರವರು ಅನುದಾನವನ್ನು ಒದಗಿಸಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರು & ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಜೈನ್, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಶಕ್ತಿಕೇಂದ್ರ ಅಧ್ಯಕ್ಷ ಮದುಸೂದನ್, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!