37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

ವೇಣೂರು: ಸರ್ಕಾರಿ ಹೈಸ್ಕೂಲ್ ವೇಣೂರು ಇಲ್ಲಿನ “9ನೇ ತರಗತಿಯ ವಿದ್ಯಾರ್ಥಿ ಪವನ್ ಅವರಿಗೆ ಮೂತ್ರಪಿಂಡ ಸಂಬಂಧಿತ ತೊಂದರೆ ಉಂಟಾಗಿದ್ದು ಅವರ ಚಿಕಿತ್ಸೆಗೆ ಸುಮಾರು 1.5 ರಿಂದ 2 ಲಕ್ಷ ರೂ. ವೆಚ್ಚವಾಗಲಿದ್ದು ಇವರಿಗೆ ವೇಣೂರು ಶಾಲಾ ಮಕ್ಕಳ ಪೋಷಕರು, ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಸೇರಿದಂತೆ ಸಂಗ್ರಹಿಸಿದ ರೂ.40 ಸಾವಿರ ಮೊತ್ತವನ್ನು ವಿದ್ಯಾರ್ಥಿಗೆ ಹಸ್ತಾಂತರಿಸಿ ಶೀಘ್ರವಾಗಿ ಗುಣಮುಖರಾಲೆಂದು ಪ್ರಾರ್ಥಿಸಿದರು.

Related posts

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya
error: Content is protected !!