September 6, 2026
ವರದಿ

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

ಬೆಳ್ತಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್‌ನ ಸಂಜೀವಿನಿ ಯೋಜನೆಯ ಲಿಂಗತ್ವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ (LCRP) ಸೌಮ್ಯ ಅವರು ನಾಳೆ ನವದೆಹಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಣ್ ಅವರೊಂದಿಗೆ ವೇದಿಕೆಯಲ್ಲಿ ಸಂವಾದ ನಡೆಸುವ ಅವಕಾಶ ಸೌಮ್ಯ ಅವರಿಗೆ ದೊರಕಿದೆ. ಗ್ರಾಮೀಣ ಮಹಿಳಾ ಶಕ್ತೀಕರಣ, ಮಕ್ಕಳ ರಕ್ಷಣೆ ಹಾಗೂ ಲಿಂಗಸಮಾನತೆ ಕುರಿತ ಜಾಗೃತಿ ಕಾರ್ಯಕ್ರಮಗಳಲ್ಲಿ ನೀಡಿದ ಸೇವೆ ಪರಿಗಣಿಸಿ ಈ ಗೌರವ ದೊರೆತಿದೆ.

Related posts

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

Suddi Udaya

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya
error: Content is protected !!