September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಕುವೆಟ್ಟು: ಹಲವಾರು ವರ್ಷಗಳ ಬಹುಬೇಡಿಕೆಯ ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು 114 ನೇ ಬೂತ್ ನ ನಾಗರಿಕರು ಮನವಿ ಸಲ್ಲಿಸಿದರು, ಶಾಸಕರು ಮನವಿ ಸ್ಪಂದಿಸಿ ಬೇಡಿಕೆ ಈಡೇರಿಸುವುದಾಗಿ ಭರವಸೆಯಿತ್ತರು.

ಈ ಸಂದರ್ಭದಲ್ಲಿ ಕುವೆಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಪಾಡ್ಯರ್ , ಮಂಡಲ ಒಬಿಸಿ ಮೋರ್ಚಾಪ್ರಧಾನ ಕಾರ್ಯದರ್ಶಿ ವಿಠಲ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಚಂದ್ರಹಾಸ ದಾಸ್, ಪಂಚಾಯತ್ ಸದಸ್ಯರಾದ ನಿತಿನ್ ಕುಮಾರ್, ಬೂತ್ ಅಧ್ಯಕ್ಷರಾದ ದಯಾನಂದ ಆಚಾರ್ಯ, ಕಾರ್ಯದರ್ಶಿ ಸುಮಿತ್ರ ಆಚಾರ್ಯ, ಕುವೆಟ್ಟು ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ: ಸೆ.3 ರಿಂದ 30ರವರೆಗೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಗ್ರಾಹಕರಿಗೆ ಭರ್ಜರಿ ಅವಕಾಶ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya
error: Content is protected !!