ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ನಾವೂರು : ಇಲ್ಲಿಯ ಪರಾರಿ ನಿವಾಸಿ ಕಾಂತಪ್ಪ ಮೂಲ್ಯರವರ ಪತ್ನಿ ಶ್ರೀಮತಿ ಹರಿಣಾಕ್ಷಿರವರು ಅನಾರೋಗ್ಯದಿಂದ ಬಳಲುತ್ತಿದ್ದು. ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೋರ್ತಾಜೆ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಸವಣಾಲು, ಗ್ರಾಮ ಪಂಚಾಯತ್ ನಾವೂರು ಅಧ್ಯಕ್ಷೆ ಶ್ರೀಮತಿ ಸುನಂದ, ಉಪಾಧ್ಯಕ್ಷೆ ಶ್ರೀಮತಿ ಮಮತಾ, ಸದಸ್ಯರಾದ ಶ್ರೀಮತಿ ವೇದಾವತಿ, ಶಕ್ತಿಕೇಂದ್ರ ಅಧ್ಯಕ್ಷರಾದ ಪ್ರದೀಪ್ ಉಪಸ್ಥಿತರಿದ್ದರು.

Related posts

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!