March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಮಿತ್ತಬಾಗಿಲು ಪಂಚಾಯತ್ ಅಧ್ಯಕ್ಷ ವಿನಯಚಂದ್ರ, ಶಕ್ತಿಕೇಂದ್ರ ಪ್ರಮುಖ್ ಸಚಿನ್ ಗೌಡ ,ಮಲವಂತಿಗೆ ಶಕ್ತಿ ಕೇಂದ್ರ ಪ್ರಮುಖ್ ಮಧುಸೂಧನ್, ಪಂಚಾಯತ್ ಸದಸ್ಯರು,ಜನಪ್ರತಿನಿದಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!