37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ಮುಂಡಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಲಿಂಗತ್ವ ಮತ್ತು ಆರೋಗ್ಯ ನೈರ್ಮಲ್ಯದ ಬಗ್ಗೆ ತಾಲೂಕು ಸಂಪನ್ಮೂಲ ವ್ಯಕ್ತಿಯಾದ ಶ್ರೀಕಲಾ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಅಮ್ಮಿ ಎ ಇವರು ಮಾಹಿತಿಯನ್ನು ನೀಡಿದರು.

ತರಬೇತಿ ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿ ಹಾಗೂ ಎಮ್.ಬಿ.ಕೆ ಶ್ರೀಮತಿ ಮೀನಾ ಹಾಗೂ ಎಲ್.ಸಿಆರ್ ಪಿ ಪುಷ್ಪಾವತಿ ಮತ್ತು ಶಾಲಿನಿ, ಪಶುಸಖಿ ಶೋಭಾ ಹಾಜರಿದ್ದರು,. ಶಾಲಾ ಮುಖ್ಯೋಪಾಧ್ಯಾಯರು ಮಂಜುಳಾ, ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya
error: Content is protected !!