ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

ಉಜಿರೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ, ಲಾಯಿಲ ಇದರ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಶಿವಪ್ರಸಾದ್ ಮತ್ತು ಎಡ್ವಿನ್ ಫ್ರಾನ್ಸಿಸ್ ಅವರು ತಮ್ಮ ಸೃಜನಾತ್ಮಕ ಹಾಗೂ ವೈಜ್ಞಾನಿಕ ಕೌಶಲ್ಯಗಳನ್ನು ಪ್ರದರ್ಶಿಸಿ ಪ್ರಥಮ ಬಹುಮಾನವನ್ನು ಗಳಿಸಿರುತ್ತಾರೆ.

Related posts

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya
error: Content is protected !!