September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

ಬೆಳ್ತಂಗಡಿ: ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕಂಬಳದ ಸಮಿತಿಯ ವತಿಯಿಂದ ಶಿಕ್ಷಣದ ಕ್ಷೇತ್ರದಲ್ಲಿ ಮಾಡಿದ ಅಪಾರವಾದ ಸಾಧನೆಯನ್ನು ಗುರುತಿಸಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಮನಾಥ ರೈ, ರಾಜ್ಯ ಕಂಬಳ ಸಮಿತಿಯ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ,ಬೆಳಪು, ಕಾರ್ಯದರ್ಶಿ ವಿಜಯಕುಮಾರ್‌ ಕಂಗಿನ ಮನೆ, ಕೋಶಾಧಿಕಾರಿ ಲೋಕೇಶ್ ಮಚೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಸತೀಶ್ ಕಾಶಿಪಟ್ಣ, ಪ್ರವೀಣ್‌ ಫೆರ್ನಾಂಡಿಸ್, ಮತ್ತು ಕಂಬಳದ ಅಧ್ಯಕ್ಷ ಸಂದೀಪ್ ಶೆಟ್ಟಿ ಹಾಗೂ ಕಂಬಳದ ಪದಾಧಿಕಾರಿಗಳಾದ ಶಶಿಧರ ಶೆಟ್ಟಿ ಕಲ್ಲಾಪು, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಸಂಘಟನಾ ಕಾರ್ಯದರ್ಶಿ ಮಧುಸೂಧನ್ ಸಾಲ್ಯಾನ್, ಸುರೇಶ್ ಶೆಟ್ಟಿ ವಕೀಲರು, ಕಿರಣ್ ಕುಮಾ‌ರ್ ಮಂಜಿಲ, ವಸಂತ ಶೆಟ್ಟಿ ಕೆದಗೆ, ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ: ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಸಾವು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!