July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ: ಕೆಲಸಕ್ಕೆಂದು ಮನೆಯಿಂದ ಹೊರಟು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ ಯಾಗಿರುವ ಘಟನೆ ನ.24ರಂದು ಬೆಳಾಲಿನಲ್ಲಿ ನಡೆದಿದೆ.

ತಾಯಿ ಗುಲಾಬಿ ರವರ ರವರ ದೂರಿನಂತೆ. ಬೆಳಾಲು ನಿವಾಸಿ ಸವಿತಾ (25 ವರ್ಷ), ಎಂಬವರು ಸುಮಾರು 7 ವರ್ಷಗಳಿಂದ ಉಜಿರೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದವರು ಎಂದಿನಂತೆ ನ.24 ರಂದು ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ಹೋದವರು ಕೆಲಸಕ್ಕೂ ಹೋಗದೇ ಇದ್ದು ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಪ್ ಆಗಿರುತ್ತದೆ. ಕಾಣೆಯಾದವರನ್ನು ಎಲ್ಲಾ ಕಡೆ ಹುಡುಕಾಡಿದಲ್ಲಿ ಇಲ್ಲಿತನಕ ಕೆಲಸಕ್ಕೂ ಹೋಗದೇ ಮನೆಗೂ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು , ಯುವತಿಯ ಬಗ್ಗೆ ಎಲ್ಲಿಯಾದರೂ ತಿಳಿದುಬಂದಲ್ಲಿ 08256232093 ಸಂಪರ್ಕಿಸುವಂತೆ ಧರ್ಮಸ್ಥಳ ಪೊಲೀಸರು ತಿಳಿಸಿದ್ದಾರೆ.

Related posts

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya
error: Content is protected !!