25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ವಿತರಣೆ

ಮಡoತ್ಯಾರು: ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ 78ನೇ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ಹoಚಲಾಯಿತು.

ಈ ಸoದರ್ಭದಲ್ಲಿ ಪಾರೆoಕಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಚಂದ್ರ ಶೆಟ್ಟಿ ಬಿ. ಉಪಾಧ್ಯಕ್ಷೆ ಬೇಬಿ, ಸದಸ್ಯರಾದ ಹೇಮಾವತಿ ಶೆಟ್ಟಿ, . ರಘು ಪೂಜಾರಿ ಮತ್ತು ಅಂಗನವಾಡಿ ಸಹಾಯಕಿಯರು ಮತ್ತು ಸೇವಾ ಪ್ರತಿನಿಧಿಗಳಾದ ಹರಿಣಾಕ್ಷಿ, ಲೀಲಾವತಿ ವಲಯದ ಮೇಲ್ವಿಚಾರಕರಾದ ಕೇಶವ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya
error: Content is protected !!