September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

ಮಚ್ಚಿನ ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಷಷ್ಠಿ ಮಹೋತ್ಸವದ ಪಂಚಮಿಯ ದಿನವಾದ ಇಂದು ಕೊಪ್ಪರಿಗೆ ಮುಹೂರ್ತದೊಂದಿಗೆ ಅಂಗಪ್ರದಕ್ಷಣೆ ನಡೆಯಿತು.

ಮಧ್ಯಾಹ್ನ ಮಹಾಪೂಜೆ, ರಾತ್ರಿ ರಂಗ ಪೂಜೆ, ಪಂಚಮಿ ಉತ್ಸಹ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿರುವುದು.

ಈ ಸಂದರ್ಭದಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶ್ವರರಾದ ಡಾ| ಹರ್ಷ ಸಂಪಿಗೆತ್ತಾಯ, ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.

✍️ ಹರ್ಷ ಬಳ್ಳಮಂಜ

Related posts

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya

ಉಜಿರೆ ಬಂಟರ ಸಂಘ ಗ್ರಾಮ ಸಮಿತಿಯಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya
error: Content is protected !!