September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ಸದಸ್ಯರು ಹಾಗೂ ಹಿತೈಷಿಗಳ ವತಿಯಿಂದ ವೇಣೂರು ಹೈಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪವನ್ ಎಂಬ ವಿದ್ಯಾರ್ಥಿಗೆ ಆರೋಗ್ಯ ನಿಮಿತ್ತ ಆಸ್ಪತ್ರೆಗೆ ತೆರಳಿ ಆರ್ಥಿಕ ನೆರವು ನೀಡಲಾಯಿತು.

ಈ ಸಂಧರ್ಭದಲ್ಲಿ ಟ್ರಸ್ಟ್‌ ಅಧ್ಯಕ್ಷರಾದ ವಿಜಯ ಗೌಡ ಕಾರ್ಯದರ್ಶಿ ಯೋಗೀಶ್‌ ಬಿಕ್ರೊಟ್ಟು ಕೋಶಾಧಿಕಾರಿ ಪ್ರಶಾಂತ್‌ ಹೆಗ್ಡೆ ಟ್ರಸ್ಟಿಗಳಾದ ನೇಮಯ್ಯ ಕುಲಾಲ್‌, ಕಾರ್ತಿಕ್‌, ಗಿರೀಶ್‌ ಕೆ. ಎಸ್.‌ ಉಪಸ್ಥಿತರಿದ್ದರು

Related posts

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!