September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

ಬೆಳ್ತಂಗಡಿ: ಕಳೆದ ವಾರ ಹಳೇಕೋಟೆಯಲ್ಲಿರುವ ಸ್ವಸ್ತಿಕ್ ಆಟೋ ಶೋರೂಮ್/ಗ್ಯಾರೇಜು ಆಕಸ್ಮಿಕವಾಗಿ ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು ಈ ಸಂದರ್ಭದಲ್ಲಿ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ

ಸದಸ್ಯರು ತಮ್ಮಲ್ಲಾದ ಸಹಕಾರವನ್ನು ನೀಡುವ ದೃಷ್ಟಿಯಿಂದ ವರ್ತಕ ಕುಟುಂಬ ಸದಸ್ಯ ರಾಘವೇಂದ್ರ ರವರು ಸ್ಪಂದಿಸಿ ನ. 24 ರಂದು ಸ್ಥಳಕ್ಕೆ ಭೇಟಿ ನೀಡಿ, ಸಂಘದ ಪರವಾಗಿ ದೇಣಿಗೆಯನ್ನು ನೀಡಿದರು.

Related posts

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಐಆ‌ರ್ ಆ.17 ರವರೆಗೆ ವಿಸ್ತರಣೆ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya
error: Content is protected !!