September 6, 2026
ಗ್ರಾಮಾಂತರ ಸುದ್ದಿನಿಧನಪೊಲೀಸ್ವರದಿ

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಪಲ್ಲದಲ್ಕೆ ದರ್ಕಸ್ ನಿವಾಸಿ ಗುರುಪ್ರಸಾದ್ (36ವ) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.25ರಂದು ನಡೆದಿದೆ.

ಇವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ತಾಯಿ, ಸಹೋದರ, ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya
error: Content is protected !!