September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಶೌರ್ಯ ಘಟಕ ಗುರುವಾಯನಕೆರೆ, ಸ.ಹಿ.ಪ್ರಾ ಶಾಲೆ ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ ಕಾರ್ಯಕ್ರಮ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬೆಳ್ತಂಗಡಿ ಘಟಕ ಶಶಿರಾಜ್ ಶೆಟ್ಟಿ, ತಾಲೂಕಿನ ಯೋಜನಾಧಿಕಾರಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಲತಿಫ್ ಹಾಗೂ ಶಾಲಾ ಶಿಕ್ಷಕರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಯವರು, ಶೌರ್ಯವಿಪತ್ತು ಘಟಕದ ಸದಸ್ಯರು ಭಾಗವಹಿಸಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya
error: Content is protected !!