32.3 C
ಪುತ್ತೂರು, ಬೆಳ್ತಂಗಡಿ
September 19, 2026
ಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶಾಂತಿವನ ಟ್ರಸ್ಟ್ ವತಿಯಿಂದ ಡಾ.ಹೆಗ್ಗಡೆಯವರನ್ನು ಗೌರವಿಸಲಾಯಿತು.

78 ನೇ ಜನುಮ ದಿನದ ಅಂಗವಾಗಿ ಕೇಕ್ ಕಟ್ ಮಾಡಿ, ಫಲಪುಷ್ಪ ನೀಡಿ ಧರ್ಮಾಧಿಕಾರಿಯವರ ಜನ್ಮದಿನವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಶಾಂತಿವನ ಟ್ರಸ್ ಕಾರ್ಯದರ್ಶಿ ಬಿ.ಸೀತರಾಮ ತೋಳ್ಪಾಡಿತ್ತಾಯ, ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಸಾದ್, ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಶಾಂತ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ.ಸುಜಾತ, ಡೀನ್ ಡಾ.ಗೀತಾ,ಡೀನ್ ಡಾ ಬಿಂದು ಹಾಗೂ ಶಾಂತಿವನದ ಆಡಳಿತಧಿಕಾರಿ ಜಗನ್ನಾಥ್ ಮತ್ತು ಕಾಲೇಜಿನ ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya
error: Content is protected !!