ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ವತಿಯಿಂದ ಓಡಿಲ್ನಾಳ ಗ್ರಾಮದ ಕೊಂಡೆಮಾರು ಬೈಲಿನಲ್ಲಿ ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಹಾಗೂ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಪಾಲ್ಗೊಂಡರು.

Related posts

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya
error: Content is protected !!