25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಬಿ.ಸಿ. ಟ್ರಸ್ಟ್ ನಾರಾವಿ ವಲಯ ಹಾಗೂ ಕುತ್ಲೂರು ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಇದರ ಜಂಟಿ ಆಶ್ರಯದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ವಿಶಾಲ. ಕೆ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷರಾದ ದಿನೇಶ್ ಶೆಟ್ಟಿ, ಕುತ್ಲೂರು ಕಾರ್ಯಕ್ಷೇತ್ರದ ಒಕ್ಕೂಟದ ಅಧ್ಯಕ್ಷರಾದ ಸಂತೋಷ್, ವಾಲ್ಮೀಕಿ ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕಲಾ, ಎಲ್ಲಾ ಶೌರ್ಯ ಸ್ವಯಂ ಸೇವಕರು, ನಾರಾವಿ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಹಾಗೂ VLE ಗಳು ಹಾಗೂ ಶಾಲೆಯ ಎಲ್ಲಾ ಶಿಕ್ಷಕರು, ಆಶ್ರಮ ಶಾಲೆಯ ಪೋಷಕರು, ಅಡುಗೆ ಸಿಬ್ಬಂದಿಯರು, ಉಪಸ್ಥಿತರಿದ್ದರು .

Related posts

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
error: Content is protected !!