23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

ಬೆಳ್ತಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 2026 ರ ಹೊಸ ಕ್ಯಾಲೆಂಡರ್ ಇದರ ಬಿಡುಗಡೆಯು ನ. 25ರಂದು ಸೊಸೈಟಿಯಲ್ಲೊ ನಡೆಯಿತು.

ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆಯವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ ನಮ್ಮ‌ ಸೊಸೈಟಿಯು ಸಹಕಾರಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಸಾಲ ಸೌಲಭ್ಯ, ತರಭೇತಿ ಕಾರ್ಯಗಾರ, ರೈತಾಪಿ ವರ್ಗದವರಿಗೆ ಗುಣಮಟ್ಟದ ಸೇವೆ, ಬೆಳೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದು ಕ್ಯಾಲೆಂಡರ್ ಕೂಡ ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸಿಇಓ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ದೇಜಪ್ಪ ಪೂಜಾರಿ, ವಿಶ್ವನಾಥ ಹೊಳ್ಳ, ದಿನೇಶ್ ಪಿಕೆ, ಹೇಮಂತ್ ಪೂಜಾರಿ ,ಕೊರಗಪ್ಪ,ಸುಂದರಿ, ಧರ್ಣಪ್ಪ ,ಮಮತಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸೆ.16: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!