ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆ ಆಯೋಜಿಸಿದ್ದ ಬೆಳ್ಳಿ ಹಬ್ಬದ ಪ್ರಯುಕ್ತ ನಡೆದ ಅಂತರ ಶಾಲಾ ಮಟ್ಟದ ವಿವಿಧ ಕಾರ್ಯಕ್ರಮಗಳಲ್ಲಿ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಉಜಿರೆ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

9ನೇ ತರಗತಿಯ ವಿದ್ಯಾರ್ಥಿಗಳಾದ ತನ್ಮಯ ಕೃಷ್ಣ ಮತ್ತು ಸಮರ್ಥ ಭಟ್ ಅವರು ಪ್ರದರ್ಶಿಸಿದ ವಿಜ್ಞಾನ ಮಾದರಿಗೆ ತೃತೀಯ ಬಹುಮಾನ ಲಭಿಸಿದೆ.

ಅದೇ ರೀತಿ, ಫ್ಲಾಶ್ ಫನ್ ಕಾರ್ಯಕ್ರಮದಲ್ಲಿ 9ನೇ ತರಗತಿಯ ಅಕ್ಷರ ಹಳೆಮನೆ ಹಾಗೂ 10ನೇ ತರಗತಿಯ ಜ್ಞಾನ್ ಭಾಗವಹಿಸಿ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.

ಈ ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕಿ ಶೋಭಾ ಎಸ್. ಅವರು ಮಾರ್ಗದರ್ಶನ ನೀಡಿದ್ದಾರೆ.

Related posts

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಎಂಡೋಸಲ್ಫಾನ್ ಸಂತ್ರಸ್ಥರಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ: ಚುನಾವಣಾ ಆಯೋಗ ಭೇಟಿ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!