September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

ಉರುವಾಲು: ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತಿದ್ದು ನೂತನ ಬಾವಿ ನಿರ್ಮಾಣಕ್ಕೆ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ರವರು ಮುಹೂರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಟ್ರಸ್ಟ್ ಇದರ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ, ಟ್ರಸ್ಟಿ ಒಬಯ್ಯ ಕಾರಿಂಜ, ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಯಶವಂತ್ ಪದಾಧಿಕಾರಿಗಳು, ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya
error: Content is protected !!