22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

ಗೇರುಕಟ್ಟೆ : ಗೇರುಕಟ್ಟೆಯಲ್ಲಿ ಶ್ರೀನಿಧಿ ಮೆಡಿಕಲ್ ಸೆಂಟರ್ ಶ್ರೀನಿಧಿ ಕಾಂಪ್ಲೆಕ್ಸ್ ನಲ್ಲಿ ವೈದಿಕ, ಪೂಜಾ ವಿಧಿ, ವಿಧಾನಗಳೊಂದಿಗೆ
ನ.25ರಂದು ಶುಭಾರಂಭಗೊಂಡಿದೆ.

ಸಂಸ್ಥೆ ಮಾಲೀಕರಾದ ಡಾ.ವರ್ಶಿಣಿ ಸತೀಶ್ ಗೇರುಕಟ್ಟೆ, ಸ್ಥಳೀಯ ವರ್ತಕರನ್ನು ಹಾಗೂ ಕುಟುಂಬಸ್ಥರನ್ನು ಸ್ವಾಗತಿಸಿ
ಸತ್ಕರಿಸಿ, ಗ್ರಾಹಕರ ಸಹಕಾರ ಯಾಚಿಸಿದರು.

Related posts

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya
error: Content is protected !!