25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಮಂಗಳೂರು ಇದರ ವತಿಯಿಂದ ‘ಸಹಕಾರಿ ಚಳುವಳಿಯಲ್ಲಿ ಅಧಿಕ ಸಂಖ್ಯೆಯ ಮಹಿಳೆಯರು ಮತ್ತು ಯುವಜನರು ಪಾಲ್ಗೊಂಡರೆ ಮಾತ್ರವೇ ರಾಷ್ಟ್ರದ ಆರ್ಥಿಕ ಪ್ರಗತಿ ಸಾಧ್ಯ’ ಎಂಬ ವಿಷಯದ ಕುರಿತು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ವಾಣಿ

ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಪ್ರಣಾಮ್ ಪೂಜಾರಿ ವಿಷಯದ ವಿರೋಧವಾಗಿ ಮಾತನಾಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!