32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಪ್ರಯುಕ್ತ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘದ ವತಿಯಿಂದ ಅಭಿನಂದನೆಗಳನ್ನು ತಿಳಿಸಲಾಯಿತು.

ಈ ವೇಳೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರನ್ನು ಭೇಟಿ ಮಾಡಿ ಸಂಘಟನೆಯ ಚಟುವಟಿಕೆಗಳು ಹಾಗೂ ಸೇವಾ ಕಾರ್ಯಗಳ ಕುರಿತು ವಿವರಗಳನ್ನು ಹಂಚಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಆಗಸ್ಟೀನ್, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ ಟಿ, ಕಾರ್ಯದರ್ಶಿ ಶಿಜೋ ಜೋಸೆಫ್, ಮಾಜಿ ಉಪಾಧ್ಯಕ್ಷ ಶಾಜಿ ತೋಮಸ್, ಮಾಜಿ ಕಾರ್ಯದರ್ಶಿ ತೋಮಸ್, ಸಂಘದ ಸದಸ್ಯ ಶೆರ್ಲಿ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya
error: Content is protected !!