September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನ ಜಾಗೃತಿ ತಾಲೂಕು ಕೋಶಾಧಿಕಾರಿಯಾದ ಗಿರೀಶ್ ಕೆ.ಎಸ್ , ಪಾದಯಾತ್ರೆಯ ಸಮಿತಿ ಅಧ್ಯಕ್ಷ

ಜಯಶಂಕರ್ ಹೆಗ್ಡೆ, ಒಕ್ಕೂಟದ ಅಧ್ಯಕ್ಷರು, ಮೇಲ್ವಿಚಾರಕರು, ಸೇವಾಪ್ರತಿನಿಧಿಯವರು ಮತ್ತು ಒಕ್ಕೂಟದ ಪದಾಧಿಕಾರಿಗಳು ಸೇರಿ ಸರ್ವ ಸೇವೆ ಮತ್ತು ರುದ್ರಾಭಿಷೇಕ ಪೂಜೆಯನ್ನು ನಡೆಸಲಾಯಿತು.

Related posts

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!