September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗರ್ಡಾಡಿ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ಗರ್ಡಾಡಿ ವಲಯದ ಒಕ್ಕೂಟದ ವತಿಯಿಂದ ದೇವರಿಗೆ ವಿಶೇಷ ಪೂಜೆ ಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

Related posts

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!