September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

ನಾರಾವಿ : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯ ಕುತ್ಲೂರು ಎ ಒಕ್ಕೂಟದ ಸದಸ್ಯರಾದ ವನಿತಾ ಇವರ ಗಂಡ ಕೃಷ್ಣಪ್ಪ ಇವರಿಗೆ ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರನ್ನು ಒಕ್ಕೂಟದ ಅಧ್ಯಕ್ಷ ಸಂತೋಷ್ ಕಾಂತಬೆಟ್ಟು ಇವರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ವಿಶಾಲ , ಶೌರ್ಯ ವಿಪತ್ತು ಘಟಕದ ಸದಸ್ಯರಾದ ಅಣ್ಣಿ ಎಮ್ ಕೆ, ಕರಿಯ ಪೂಜಾರಿ, ಸಂತೋಷ್ ಮರ್ದೊಟ್ಟು, ಕೊಕ್ರಾಡಿ ಸಾವ್ಯ ಸೇವಾ ಪ್ರತಿನಿಧಿ ಶಶಿಧರ್ ಕುಲಾಲ್, ಕುತ್ಲೂರು ಸೇವಾ ಪ್ರತಿನಿಧಿ ಉಷಾ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya
error: Content is protected !!