September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಕಾಂತಜೆ ಶ್ರೀ ಮಹಮ್ಮಯಿ ನವೋದಯ ಗುಂಪಿನ ಸದಸ್ಯರಾದ ಪದ್ಮಾವತಿಯವರು ಇತ್ತೀಚೆಗೆ ನಿಧನರಾಗಿದ್ದು ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನಲ್ಲಿ ಸರಕಾರದ (PMGY) ಜೀವನ್ ಜ್ಯೋತಿ ಸುರಕ್ಷಾ ದಿಂದ ರೂ. 2 ಲಕ್ಷ ವನ್ನು ಅವರ ವಾರಸುದಾರರ ಸುನಿಲ್ ರವರಿಗೆ ಶಾಖೆಯ ವ್ಯವಸ್ಥಾಪಕ ಸುಧೀರ್ ರವರು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ನವೋದಯ ವಲಯ ಮೇಲ್ವಿಚಾರಕರು ಜಯಂತಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

Suddi Udaya
error: Content is protected !!