September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನ.26 ರಂದು ಸಂವಿಧಾನ ದಿನಾಚರಣೆ ನಡೆಯಿತು.

ಮುಖ್ಯ ಅತಿಥಿ, ಎಸ್.ಡಿ.ಎಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ನಟರಾಜ್ ಎಚ್.ಕೆ. ಅವರು ಸಂವಿಧಾನ ದಿನ ಆಚರಣೆಯ ಮಹತ್ವ, ಕಾರ್ಯಕ್ರಮದ ವಿಶೇಷತೆ ತಿಳಿಸುವುದರ ಜೊತೆಗೆ ಪ್ರತಿಜ್ಞೆಯನ್ನು ಬೋಧಿಸಿದರು.

ಡಾ. ಬಿ ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಮಹಿಳಾ ಐ.ಟಿ.ಐ. ಕಾಲೇಜಿನ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕದ ಯೋಜನಾಧಿಕಾರಿ ಡಾ. ಮಹೇಶ್ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು. ಎನ್.ಎಸ್.ಎಸ್. ಸ್ವಯಂಸೇವಕಿ ಶ್ರೇಜಾ ನಿರೂಪಿಸಿದರು. ಮಾನ್ಯ ವಂದಿಸಿದರು

Related posts

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya
error: Content is protected !!